‘ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನ ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ,ದರ ವಿರುದ್ದ ನಿಮ್ಮ ಕ್ರಮವೇನು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.  ಇನ್ಸ್ಪೆಕ್ಟರ್ ನಂದೀಶ್ ಅವರದ್ದು ಸಹಜ ಮರಣವಲ್ಲ, ಬಿಜೆಪಿಯ ಭ್ರಷ್ಟಾಚಾರಕ್ಕೆ ಆಗಿರುವ ಬಲಿ ಎಂದು ಕಾಂಗ್ರೆಸ್ ಕಿಡಿಕಾರಿದೆ.ಬಿಜೆಪಿ ಸಂಪುಟದ ಸಚಿವರೇ ಭ್ರಷ್ಟಾಚಾರ ನಡೆದಿರುವ ಸುಳಿವು ನೀಡಿದ್ದು, … Continue reading ‘ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ : ಕಾಂಗ್ರೆಸ್ ವಾಗ್ಧಾಳಿ