ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : “ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ … Continue reading ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ