BIG NEWS: ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ ಜಾರಿ: ಡಿಜಿಟಲ್ ಮಾಧ್ಯಮಗಳಿಗೆ ಸರ್ಕಾರಿ ಜಾಹೀರಾತು
ಬೆಂಗಳೂರು: ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಇನ್ ಪ್ಲಯೆನ್ಸರ್ ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಎಲ್ಲಾ ಸ್ವರೂಪದ ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಅನುಕೂಲ ಕಲ್ಪಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ʼಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು … Continue reading BIG NEWS: ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ ಜಾರಿ: ಡಿಜಿಟಲ್ ಮಾಧ್ಯಮಗಳಿಗೆ ಸರ್ಕಾರಿ ಜಾಹೀರಾತು
Copy and paste this URL into your WordPress site to embed
Copy and paste this code into your site to embed