ಕಾಲ್ತುಳಿತ ದುರಂತ ಕೇಸ್: ನ್ಯಾ.ಮೈಕಲ್ ಡಿ ಕುನ್ಹಾ ಆಯೋಗದ ವರದಿ ಅಂಗೀಕಾರಕ್ಕೆ ರಾಜ್ಯ ಸಂಪುಟದ ತೀರ್ಮಾನ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಆಯೋಗವು ಸಲ್ಲಿಸಿರುವ ವರದಿಯನ್ನು ಅಂಗೀಕರಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಆಯೋಗವು ಸಲ್ಲಿಸಿರುವ ವರದಿಯನ್ನು ಅಂಗೀಕರಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.#CabinetDecisions … Continue reading ಕಾಲ್ತುಳಿತ ದುರಂತ ಕೇಸ್: ನ್ಯಾ.ಮೈಕಲ್ ಡಿ ಕುನ್ಹಾ ಆಯೋಗದ ವರದಿ ಅಂಗೀಕಾರಕ್ಕೆ ರಾಜ್ಯ ಸಂಪುಟದ ತೀರ್ಮಾನ