ಇನ್ನೂ 6 ತಿಂಗಳಲ್ಲಿ ‘ಕರ್ನಾಟಕ’ ಮಾದಕ ದ್ರವ್ಯ ಮುಕ್ತ – ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ 6 ತಿಂಗಳಲ್ಲಿ ಮಾದಕ ದ್ರವ್ಯ ಮುಕ್ತ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ಕಳೆದ ಏಳು ತಿಂಗಳಲ್ಲಿ 9,645 ಕೆಜಿ ಗಾಂಜಾ ಮತ್ತು 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ 142 ಕೋಟಿಯಾಗಿದೆ ಎಂದಿದ್ದಾರೆ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನೂ ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು … Continue reading ಇನ್ನೂ 6 ತಿಂಗಳಲ್ಲಿ ‘ಕರ್ನಾಟಕ’ ಮಾದಕ ದ್ರವ್ಯ ಮುಕ್ತ – ಗೃಹ ಸಚಿವ ಡಾ.ಜಿ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed