BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ 5 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6 ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ದಿನಾಂಕ 28:07:2021 ರಿಂದ 10:08:2021 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6 ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ ಲೈನ್ ಕೌನ್ಸೆಲಿಂಗ್ ನ್ನು ಕರ್ನಾಟಕ … Continue reading BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ