ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ( CET Ranking List ) ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( Karnataka Examination authority – KEA ) ಪ್ರಕಟಿಸಿದೆ. ಈ ಕುರಿತಂತೆ ಕೆಇಎ ಮಾಹಿತಿ ನೀಡಿದ್ದು, ಹೈಕೋರ್ಟ್ ಆದೇಶದಂತೆ ಸಿದ್ಧಪಡಿಸಲಾಗಿರುವಂತ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ( CET Results ) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ತಿಳಿಸಿದೆ.
Copy and paste this URL into your WordPress site to embed
Copy and paste this code into your site to embed