Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ’ ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ
KARNATAKA

BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ’ ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ

By kannadanewsnow5724/12/2024 5:52 AM

ಬೆಂಗಳೂರು : ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟ-2025 ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ‌ ಮಾಡಿದ್ದಾರೆ.

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ ಎಂದರು.

ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಗೃಹಸಚಿವರಾದ ಡಾ|| ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ' ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ Karnataka Games 2025: CM Siddaramaiah releases 'logo' from Jan 17 to 23
Share. Facebook Twitter LinkedIn WhatsApp Email

Related Posts

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM1 Min Read

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM1 Min Read

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM1 Min Read
Recent News

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

BIG NEWS : ಇಷ್ಟು ಮೊತ್ತದ ಬ್ಯಾಂಕ್ ವಹಿವಾಟುಗಳಿಗೆ ಇನ್ಮುಂದೆ `ಪ್ಯಾನ್ ಕಾರ್ಡ್’ ಅಗತ್ಯವಿಲ್ಲ : ಹೊಸ ರೂಲ್ಸ್ ಜಾರಿ !

13/02/2026 1:31 PM
State News
KARNATAKA

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

By kannadanewsnow5713/02/2026 1:47 PM KARNATAKA 1 Min Read

ಅನೇಕ ಜನರು ಫರ್ಫ್ಯೂಮ್ ಬಳಸುತ್ತಾರೆ. ಇದರ ಸುವಾಸನೆ ಮನಸ್ಸಿಗೆ ಮುದ ನೀಡುತ್ತದೆ. ವಾಸ್ತವವಾಗಿ, ಸುಗಂಧ ಮದ್ಯವನ್ನ ವಿವಿಧ ರಾಸಾಯನಿಕಗಳ ಮಿಶ್ರಣದಿಂದ…

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.