ಜ.17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ 2025: ಸಿಎಂ ಸಿದ್ಧರಾಮಯ್ಯ ಲಾಂಛನ ಬಿಡುಗಡೆ

ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು  ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. … Continue reading ಜ.17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ 2025: ಸಿಎಂ ಸಿದ್ಧರಾಮಯ್ಯ ಲಾಂಛನ ಬಿಡುಗಡೆ