ಬೆಂಗಳೂರು: ಇಂದಿನಿಂದ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಗೊಂಡಿದೆ. ಪ್ರಮುಖವಾಗಿ ಈ ಕೆಳಕಂಡ ವಲಯಗಳಲ್ಲಿ ಹೂಡಿಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ.
ಈ ಪ್ರಮುಖ ವಲಯಗಳಲ್ಲಿ ಹೂಡಿಕೆ
- ವೈಮಾಂತರಿಕ್ಷ ಮತ್ತು ರಕ್ಷಣೆ
- ಎಲೆಕ್ಟ್ರಾನಿಕ್ ಬಿಡಿ ಭಾಗಗಳು
- ವಿದ್ಯುನ್ಮಾನ ವ್ಯವಸ್ಥೆಯ ವಿನ್ಯಾಸ ಹಾಗೂ ತಯಾರಿಕೆ
- ಉಗ್ರಾಣ ಹಾಗೂ ಸರಕು ಸಾಗಣೆ
- ವಿದ್ಯುತ್ ಚಾಲಿತ ವಾಹನಗಳು
- ಸೆಮಿಕಂಡಕ್ಟರ್ ವಲಯ
- ವೈದ್ಯಕೀಯ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ
- ಸಣ್ಣ ಮತ್ತು ಮಧ್ಯಮ ಉದ್ಯಮಗಳು (SME)
ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ.#InvestKarnataka #GIM2025 @CMofKarnataka @siddaramaiah @MBPatil pic.twitter.com/E7helJKU0i
— DIPR Karnataka (@KarnatakaVarthe) February 11, 2025
SHOCKING : `Whats App’ ನಲ್ಲಿ ಮದುವೆಯಾದ ಪಿಯು ವಿದ್ಯಾರ್ಥಿಗಳು : `ಚಾಟಿಂಗ್’ ಫೋಟೋ ವೈರಲ್.!