ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭ: ಈ ವಲಯಗಳಲ್ಲಿ ಹೂಡಿಕೆ

ಬೆಂಗಳೂರು: ಇಂದಿನಿಂದ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಗೊಂಡಿದೆ. ಪ್ರಮುಖವಾಗಿ ಈ ಕೆಳಕಂಡ ವಲಯಗಳಲ್ಲಿ ಹೂಡಿಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ. ಈ ಪ್ರಮುಖ ವಲಯಗಳಲ್ಲಿ ಹೂಡಿಕೆ ವೈಮಾಂತರಿಕ್ಷ ಮತ್ತು ರಕ್ಷಣೆ ಎಲೆಕ್ಟ್ರಾನಿಕ್ ಬಿಡಿ ಭಾಗಗಳು ವಿದ್ಯುನ್ಮಾನ ವ್ಯವಸ್ಥೆಯ ವಿನ್ಯಾಸ ಹಾಗೂ ತಯಾರಿಕೆ ಉಗ್ರಾಣ ಹಾಗೂ ಸರಕು ಸಾಗಣೆ ವಿದ್ಯುತ್ … Continue reading ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭ: ಈ ವಲಯಗಳಲ್ಲಿ ಹೂಡಿಕೆ