BIG BREAKING NEWS : ‘ರಾಜ್ಯ ಸರ್ಕಾರ’ದಿಂದ ‘ಸಹಕಾರ ಸಂಘ’ಗಳ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿರುವ ಸಹಕಾರ ಸಂಘಗಳ ಅಧ್ಯಕ್ಷರ, ಉಪಾಧ್ಯಕ್ಷರ, ಪದಾಧಿಕಾರಿಗಳ ಚುನಾವಣೆ ನಡೆಸಲು ಅನುಮತಿಸಿ ಆದೇಶಿಸಿದೆ. ಈ ಮೂಲಕ ಚುನಾವಣೆ ನಡೆದಿರುವಂತ ಸಹಕಾರ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದ ‘ವಕೀಲ’ರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದಲೇ ‘ಆರೋಗ್ಯ ವಿಮೆ’ – ಗೃಹಸಚಿವ ಬಸವರಾಜ ಬೊಮ್ಮಾಯಿ ಈ ಕುರಿತಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ … Continue reading BIG BREAKING NEWS : ‘ರಾಜ್ಯ ಸರ್ಕಾರ’ದಿಂದ ‘ಸಹಕಾರ ಸಂಘ’ಗಳ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಗ್ರೀನ್ ಸಿಗ್ನಲ್