BIG NEWS: ನಾಳೆ ಕರ್ನಾಟಕದಲ್ಲಿ ‘ಸರ್ಕಾರಿ ರಜೆ’ ಘೋಷಣೆ: ಈ ಬಗ್ಗೆ ‘ಡಿಸಿಎಂ ಡಿಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಜನವರಿ.22ರ ನಾಳೆ ಅಯೋಧ್ಯೆಯ ರಾಮಮಂದಿರಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡೋ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರಿ ರಜೆಯನ್ನು ಈಗಾಗಲೇ ಅನೇಕ ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಣೆ ಮಾಡೋ ಒತ್ತಾಯ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂದರ್ಭದ ವೇಳೆಯಲ್ಲಿ 16ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ … Continue reading BIG NEWS: ನಾಳೆ ಕರ್ನಾಟಕದಲ್ಲಿ ‘ಸರ್ಕಾರಿ ರಜೆ’ ಘೋಷಣೆ: ಈ ಬಗ್ಗೆ ‘ಡಿಸಿಎಂ ಡಿಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?