ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಈಗಾಗಲೇ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ( Karnataka Government ) ವರ್ಗಾವಣೆ ಮಾಡಿದೆ. ಇದೀಗ ಮುಂದುವರೆದು 46 ಡಿವೈಎಸ್ಪಿಗಳನ್ನು ವರ್ಗಾವಣೆ ( DYSP Officer Transfer ) ಮಾಡಿ ಆದೇಶಿಸಿದೆ.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ಈ ಕೆಳಕಂಡ 46 ಡಿವೈಎಸ್ಪಿ ( ಸಿವಿಲ್ ) ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಹೀಗಿದೆ ವರ್ಗಾವಣೆಗೊಂಡ 46 ಡಿವೈಎಸ್ಪಿಗಳ ಪಟ್ಟಿ