‘5 ಗ್ಯಾರಂಟಿ’ ಯೋಜನೆಗಳಿಂದ ಕರ್ನಾಟಕದಲ್ಲಿ ಸರ್ವತೋಮುಖ ಅಭಿವೃದ್ಧಿ : ರಾಜ್ಯಪಾಲ ಗೆಹ್ಲೋಟ್ ಶ್ಲಾಘನೆ

ಬೆಂಗಳೂರು : ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾತಂತ್ರ್ಯಾ ನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶ್ಲಾಘಿಸಿದರು. ಇಂದು ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ ಭಾಷಣ … Continue reading ‘5 ಗ್ಯಾರಂಟಿ’ ಯೋಜನೆಗಳಿಂದ ಕರ್ನಾಟಕದಲ್ಲಿ ಸರ್ವತೋಮುಖ ಅಭಿವೃದ್ಧಿ : ರಾಜ್ಯಪಾಲ ಗೆಹ್ಲೋಟ್ ಶ್ಲಾಘನೆ