ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ, ಸಭಾಧ್ಯಕ್ಷರಿಗೆ ಭರ್ಜರಿ ಕೊಡುಗೆ ನೀಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಜನಪ್ರತಿನಿಧಿಗಳ ವೇತನ ಹೆಚ್ಚಳ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಂಬಂಧ ರಾಜ್ಯದ ವಿಧಾನ ಮಂಡಲದ ಉಭಯ ಸದನದಲ್ಲಿ ಮಸೂದೆ ಮಂಡಿಸಲಾಗಿತ್ತು. ಕರ್ನಾಟಕದ ಮಂತ್ರಿಗಳ ಸಂಭಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂತಹ ಕಡತಕ್ಕೆ ರಾಜ್ಯಪಾಲರು … Continue reading ಕರ್ನಾಟಕ ಜನಪ್ರತಿನಿಧಿಗಳ ವೇತನ, ಭತ್ಯೆ ಹೆಚ್ಚಳಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್: ಎಷ್ಟು ಹೆಚ್ಚಳ? ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed