BIG UPDATE: ಕರ್ನಾಟಕ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಕರ್ನಾಟಕ ರಾಜ್ಯಪಾಲರಾಗಿರುವಂತ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ( Covid19 Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ( Corona Positive … Continue reading BIG UPDATE: ಕರ್ನಾಟಕ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು