ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ‘3 ಸ್ಥಳ’ ಫೈನಲ್!

ಬೆಂಗಳೂರು: ನಗರದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಖಚಿತವಾಗಿದೆ. ಈಗಾಗಲೇ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದೀಗ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮೂರು ಸ್ಥಳಗಳನ್ನು ಕೂಡ ಫೈನಲ್ ಮಾಡಿರುವುದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಮೂರು ಸ್ಥಳಗಳನ್ನು ಗುರುತಿಸಿ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಐದಾರೂ ಸ್ಥಳಗಳ ಬಗ್ಗೆ ಚರ್ಚೆ ನಡೆಸಲಾದ್ರೂ, ಐಡೆಕ್ ಸಂಸ್ಥೆ ನೀಡಿರುವಂತ ವರದಿಗೆ ಅನುಗುಣವಾಗಿ ಮೂರು … Continue reading ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ‘3 ಸ್ಥಳ’ ಫೈನಲ್!