ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ
ಬೆಂಗಳೂರು: ಕರ್ನಾಟಕವನ್ನು ರಾಜ್ಯ ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆ. ವಿಜಯಪುರದ ಒಂದು ಜಿಲ್ಲೆಯ 15 ಸಾವಿರ ಎಕರೆ ರೈತರ ಜಮೀನನ್ನು ವಕ್ಫ್ ಬೋರ್ಡ್ ನನ್ನದು ಎಂದು ಹೇಳಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದೆ. ಸಚಿವ ಜಮೀರ್ ಅಹ್ಮದ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಬರೆಯಿಸಲು ಹೊರಟಿದ್ದಾರೆ ಎಂಬುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ ಜಯನಗರದ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಿಜಯಪುರ ಜಿಲ್ಲೆ ತ್ರಿಕೋಟ ತಾಲೂಕಿನ … Continue reading ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed