ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು

ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದ ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳಿಂದ ನಾನಾ ಕಾರಣಗಳಿಂದ, ವಿಶೇಷವಾಗಿ ಮೀಸಲಾತಿ ಗೊಂದಲಗಳಿಂದ ನೆನೆಗುದಿಗೆ ಬಿದ್ದಿದ್ದ ಬರೋಬ್ಬರಿ 56,432 ನೇರ ನೇಮಕಾತಿ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿದೆ. ಮುಂದಿನ 30 ದಿನಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಎಲ್ಲಾ ಇಲಾಖೆಗಳು ಹಾಗೂ ನೇಮಕಾತಿ ಪ್ರಾಧಿಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) … Continue reading ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು