ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಮಾದಕ ವಸ್ತು ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಚಿಂತನೆಯನ್ನು ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದು, ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾದಕ … Continue reading ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed