Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಧ್ವಿ ಶೈಲ್ ಮುಡಿಗೆ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ| Sadhvi Sail

19/04/2026 7:29 AM

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಲೊವೆನಿಯಾ ರಾಷ್ಟ್ರಕ್ಕೆ ಕರ್ನಾಟಕ ಸರ್ಕಾರದಿಂದ 94 ಯುವಕರಿಗೆ ಉದ್ಯೋಗದ ಅವಕಾಶ
KARNATAKA

ಸ್ಲೊವೆನಿಯಾ ರಾಷ್ಟ್ರಕ್ಕೆ ಕರ್ನಾಟಕ ಸರ್ಕಾರದಿಂದ 94 ಯುವಕರಿಗೆ ಉದ್ಯೋಗದ ಅವಕಾಶ

By kannadanewsnow0722/06/2024 7:31 PM

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. 

ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು. ಸ್ಲೊವೆನಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ ವಿದೇಶದಲ್ಲಿ ಉದ್ಯೋಗ ದೊರೆತಿದೆ

Karnataka govt to provide employment to 94 youth to Slovenia ಸ್ಲೊವೆನಿಯಾ ರಾಷ್ಟ್ರಕ್ಕೆ ಕರ್ನಾಟಕ ಸರ್ಕಾರದಿಂದ 94 ಯುವಕರಿಗೆ ಉದ್ಯೋಗದ ಅವಕಾಶ
Share. Facebook Twitter LinkedIn WhatsApp Email

Related Posts

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM2 Mins Read

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM1 Min Read

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM1 Min Read
Recent News

ಸಾಧ್ವಿ ಶೈಲ್ ಮುಡಿಗೆ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ| Sadhvi Sail

19/04/2026 7:29 AM

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM
State News
KARNATAKA

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5719/04/2026 7:23 AM KARNATAKA 2 Mins Read

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು…

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.