ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ

ಹಾಸನ: ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್‌ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ … Continue reading ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ