ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಕ್ಷರಶಃ ‘ರೌಡಿ ರಾಜ್ಯ’ವಾಗಿದೆ ಮಾರ್ಪಟ್ಟಿದೆ: ಆರ್.ಅಶೋಕ್ ಕಿಡಿ

ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊಲೆ, ಹತ್ಯೆಗಳು ಹೆಚ್ಚಾಗುತ್ತಿವೆ. ಶಾಂತಿ, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ. ರೌಡಿಗಳ ಕೈಯಲ್ಲಿ ಮಚ್ಚು ಲಾಂಗು. ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ ಅಂತ ವಾಗ್ಧಾಳಿ ನಡೆಸಿದ್ದಾರೆ. ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ … Continue reading ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಕ್ಷರಶಃ ‘ರೌಡಿ ರಾಜ್ಯ’ವಾಗಿದೆ ಮಾರ್ಪಟ್ಟಿದೆ: ಆರ್.ಅಶೋಕ್ ಕಿಡಿ