ಅತ್ಯಾಚಾರ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ಗೆ 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಎರಡು ವಾರಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 1 ಲಕ್ಷ ರೂ.ಗಳನ್ನು ಪಾವತಿಸುವಂತೆ ನ್ಯಾಯಾಲಯವು ಕಾನ್ಸ್ಟೇಬಲ್ಗೆ ಆದೇಶಿಸಿದೆ. ಕರ್ನಾಟಕ ಹೈಕೋರ್ಟ್ ಪೊಲೀಸ್ ಕಾನ್ಸ್ಟೇಬಲ್ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಮತ್ತು ವಿಷಯದ ಸತ್ಯವನ್ನು ಮರೆಮಾಚಿದ್ದಕ್ಕೆ ಮೂಲಕ ಪಡೆದ ಜಾಮೀನನ್ನು ರದ್ದುಗೊಳಿಸಿದೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಕಾನ್ಸ್ಟೇಬಲ್ ವಿರುದ್ಧ ಮಹಿಳೆಯೊಬ್ಬರು 2022ರಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದರು ಎಂಬ ಪ್ರಕರಣದಲ್ಲಿ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ವಿಚಾರಣೆಗಾಗಿ ಕಾನ್ಸ್ಟೇಬಲ್ನನ್ನು ವಶಕ್ಕೆ … Continue reading ಅತ್ಯಾಚಾರ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ಗೆ 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed