BIGG NEWS : ‘ಮಕ್ಕಳ ಹೆಸರು ಬದಲಾವಣೆ’ ಬಗ್ಗೆ ‘ಕರ್ನಾಟಕ ಹೈಕೋರ್ಟ್’ನಿಂದ ಮಹತ್ವದ ಆದೇಶ

ಬೆಂಗಳೂರು: ಮಕ್ಕಳ ಹೆಸರು ಬದಲಾವಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಅದೇ  ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ ಹೈಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರು ನಡೆಸಿದರು. ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ … Continue reading BIGG NEWS : ‘ಮಕ್ಕಳ ಹೆಸರು ಬದಲಾವಣೆ’ ಬಗ್ಗೆ ‘ಕರ್ನಾಟಕ ಹೈಕೋರ್ಟ್’ನಿಂದ ಮಹತ್ವದ ಆದೇಶ