Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘ಆರೋಗ್ಯ ಇಲಾಖೆ’ಯಿಂದ ‘558 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

*ವಸಂತ ಬಿ ಈಶ್ವರಗೆರೆ ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ( Karnataka Health Department Recruitment ) ಇರುವಂತ ವಿವಿಧ 558 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ( Job Application ) ಆಹ್ವಾನಿಸಲಾಗಿದೆ. BREAKING NEWS : ಪ್ರವೀಣ್‌ ನೆಟ್ಟಾರು ನಡೆಸ್ತಿದ್ದ ಚಿಕನ್‌ ಸೆಂಟರ್‌ ಮತ್ತೆ ಓಪನ್‌ : ಹಿಂದೂ ಸಕ್ರಿಯ ಕಾರ್ಯಕರ್ತನಿಂದ ಪುನಾರಂಭ ಈ ಸಂಬಂಧ ಆರೋಗ್ಯ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘ಆರೋಗ್ಯ ಇಲಾಖೆ’ಯಿಂದ ‘558 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ