BIG BREAKING NEWS : ರಾಜ್ಯ ಎಲ್ಲಾ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಕೋವಿಡೇತರ ಚಿಕಿತ್ಸೆ’ ಪುನರ್ ಪಾರಂಭಿಸಿ – ‘ಆರೋಗ್ಯ ಇಲಾಖೆ’ ಆದೇಶ

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು : ರಾಜ್ಯದಲ್ಲಿನ ಕೋವಿಡ್-19 ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದ ಎಲ್ಲಾ ಹಂತದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಕೂಡಲೇ ಪುನರ್ ಪ್ರಾರಂಭಿಸುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ. Corona Vaccine : ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಆದೇಶ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2ನೇ ಅಲೆಯ ಕೋವಿಡ್ ಸೋಂಕು … Continue reading BIG BREAKING NEWS : ರಾಜ್ಯ ಎಲ್ಲಾ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಕೋವಿಡೇತರ ಚಿಕಿತ್ಸೆ’ ಪುನರ್ ಪಾರಂಭಿಸಿ – ‘ಆರೋಗ್ಯ ಇಲಾಖೆ’ ಆದೇಶ