ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮತ್ತೊಂದು ದಾಖಲೆ: ಒಂದೇ ದಿನ 503 ಅರ್ಜಿ ವಿಚಾರಣೆ
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮತ್ತೊಂದು ದಾಖಲೆ ಎನ್ನುವಂತೆ ಒಂದೇ ದಿನ ಬರೋಬ್ಬರಿ 503 ಅರ್ಜಿಗಳನ್ನು ವಿಚಾರಣೆ ನಡೆಸಿದ್ದಾರೆ. ಹೌದು ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರುವಾಸಿಯಾಗಿರುವಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮಂಗಳವಾರದಂದು ಕಲಪದಲ್ಲಿ ಬರೋಬ್ಬರಿ 503 ಅರ್ಜಿಗಳನ್ನು ವಿಚಾರಣೆ ನಡೆಸಿದರು. ಬೆಂಗಳೂರಿನ ಪ್ರಧಾನ ಪೀಠದಲ್ಲಿನ 17ನೇ ಕೋರ್ಟ್ ಹಾಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮಂಗಳವಾರದಂದು ಕಲಾಪದಲ್ಲಿ ಪಟ್ಟಿ ಒಟ್ಟು 503 ಕ್ರಿಮಿನಲ್ ಹಾಗೂ ರಿಟ್ ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದವು. ದಿನದ … Continue reading ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮತ್ತೊಂದು ದಾಖಲೆ: ಒಂದೇ ದಿನ 503 ಅರ್ಜಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed