BREAKING: ನಾಳೆ ಮಧ್ಯಾಹ್ನ 2.30ಕ್ಕೆ ‘ಜಾತಿಗಣತಿ ಭವಿಷ್ಯ’ ಕರ್ನಾಟಕ ಹೈಕೋರ್ಟ್ ನಿರ್ಧಾರ | Caste Census

ಬೆಂಗಳೂರು: ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಈ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬಂಧದ ಅರ್ಜಿಯ ವಿಚಾರಣೆ ಮುಂದೂಡಿದೆ. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಜಾತಿ ಗಣತಿ ಭವಿಷ್ಯವನ್ನು ನಿರ್ಧರಿಸಲಿದೆ. ಇಂದು ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ … Continue reading BREAKING: ನಾಳೆ ಮಧ್ಯಾಹ್ನ 2.30ಕ್ಕೆ ‘ಜಾತಿಗಣತಿ ಭವಿಷ್ಯ’ ಕರ್ನಾಟಕ ಹೈಕೋರ್ಟ್ ನಿರ್ಧಾರ | Caste Census