BREAKING: ನಾಳೆ ಮಧ್ಯಾಹ್ನ 1.30ಕ್ಕೆ ಕರ್ನಾಟಕ ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್.8ರ ನಾಳೆ ಮಧ್ಯಾಹ್ನ 1.30ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ … Continue reading BREAKING: ನಾಳೆ ಮಧ್ಯಾಹ್ನ 1.30ಕ್ಕೆ ಕರ್ನಾಟಕ ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ