ಸಾಲದ ಸುಳಿಯಲ್ಲಿ ಕರ್ನಾಟಕ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
ಬೆಂಗಳೂರು: ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸುಳ್ಳು ಕಥೆಗಳನ್ನು ಮುಂದುವರಿಸುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. 17 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಮೂಲಪಾಠಗಳನ್ನು ಹೇಳಿಕೊಡುವ ಶೋಚನೀಯ ಸ್ಥಿತಿ ಬಂದಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಬಂಡವಾಳ ವೆಚ್ಚದ ವ್ಯತ್ಯಾಸ: ಕೇಂದ್ರ vs ರಾಜ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಲದ ಬಳಕೆಯ ನಡುವಿನ ವ್ಯತ್ಯಾಸವನ್ನು ಅಂಕಿ-ಅಂಶಗಳ ಸಮೇತ ಅಶೋಕ್ ವಿವರಿಸಿದ್ದಾರೆ: ಕೇಂದ್ರ ಸರ್ಕಾರ: ಕೇಂದ್ರದ ಸಾಲದ ಬಹುದೊಡ್ಡ ಭಾಗ … Continue reading ಸಾಲದ ಸುಳಿಯಲ್ಲಿ ಕರ್ನಾಟಕ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed