ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮತ್ತೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ. ಆದ್ರೆ, ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾರ್ವಜನಿಕರೇ, ಥೇಟ್ ‘ಬಾಸ್ಮತಿ’ಯಂತೆ ಕಾಣುತ್ತೆ ‘ಪ್ಲಾಸ್ಟಿಕ್’ ಅಕ್ಕಿ, ಮೋಸ ಹೋಗ್ಬೇಡಿ, ಈ ವಿಧಾನದ ಮೂಲಕ ‘ಸುಲಭ’ವಾಗಿ ಪತ್ತೆ ಹಚ್ಚಿ

ಭಾರತ್ ಜೋಡೋ ಯಾತ್ರೆ ವೇಳೆ ಮಾಜಿ ಸಿಎಂ ʻಸಿದ್ದರಾಮಯ್ಯʼರ ಕೈ ಹಿಡಿದು ಓಡಿದ ʻರಾಹುಲ್ ಗಾಂಧಿʼ!… Watch Video

BIG NEWS: ನವೆಂಬರ್ 12 ರಂದು ʻರಾಷ್ಟ್ರೀಯ ಲೋಕ ಅದಾಲತ್ʼ: ಗ್ರಾಹಕ ವ್ಯವಹಾರಗಳ ಸಚಿವಾಲಯ ಮಾಹಿತಿ

Share.
Exit mobile version