Karnataka in Rain: ರಾಜ್ಯದ ಕೆಲವಡೆ ಮತ್ತೆ ಮಳೆ ಆರ್ಭಟ ಶುರು: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮತ್ತೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ. ಆದ್ರೆ, ಉತ್ತರ … Continue reading Karnataka in Rain: ರಾಜ್ಯದ ಕೆಲವಡೆ ಮತ್ತೆ ಮಳೆ ಆರ್ಭಟ ಶುರು: ಯೆಲ್ಲೋ ಅಲರ್ಟ್ ಘೋಷಣೆ