ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ ಮಾಡಲಾಗಿದೆ. ಮಾಹಿತಿ ನೀಡದ 245 ಅಧಿಕಾರಿಗಳಿಗೆ 45.29 ಲಕ್ಷ ದಂಡಾಸ್ತ್ರವನ್ನು ಪ್ರಯೋಗಿಸಲಾಗಿದೆ. ಈ ಕುರಿತು ಕರ್ನಾಟಕ ಮಾಹಿತಿ ಆಯೋಗ ಪತ್ರಿಕಾ ಪ್ರಕಟಣೆಯಲ್ಲು ಮಾಹಿತಿ ಬಿಡುಗಡೆ ಮಾಡಿದ್ದು, ಮಾಹಿತಿ ಆಯೋಗವು ಇಡೀ ದೇಶದಲ್ಲಿಯೇ ಅತ್ಯಂತ ವೇಗವಾಗಿ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ, ಶಿಸ್ತುಕ್ರಮಕ್ಕೆ ಶಿಫಾರಸುಗಳ ಜತೆಗೆ 36474 ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ ಎಂದಿದೆ. … Continue reading ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ: ಮಾಹಿತಿ ನೀಡದ ಅಧಿಕಾರಿಗಳಿಗೆ 45.29 ಲಕ್ಷ ದಂಡ
Copy and paste this URL into your WordPress site to embed
Copy and paste this code into your site to embed