ಚಾಳಿ ಬಿಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕರ್ನಾಟಕ ಮಾಹಿತಿ ಆಯೋಗ: BDA ಅಧಿಕಾರಿಗೆ 1 ಲಕ್ಷ ದಂಡಾಸ್ತ್ರ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿದ್ದ ಬಿಡಿಎ ಅಧಿಕಾರಿಯೊಬ್ಬರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲಿ 1 ಲಕ್ಷ ದಂಡ ವಿಧಿಸಿದೆ. ಅದೇ ರೀತಿ ಬಿಡಿಎ ಮತ್ತೊಬ್ಬ ಅಧಿಕಾರಿಗೆ ಕೂಡ ಪ್ರಕರಣವೊಂದರಲ್ಲಿ ಮಾಹಿತಿ ನೀಡದಿದ್ದಕ್ಕಾಗಿ 25 ಸಾವಿರ ರೂ ದಂಡ ವಿಧಿಸಿದೆ. ಉಮೇಶ್, ಉಪಕಾರ್ಯದರ್ಶಿ -1 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಇವರೇ ಮಾಹಿತಿ ಆಯೋಗದಿಂದ 1 ಲಕ್ಷ ರೂ ದಂಡನೆಗೆ ಒಳಗಾದ ಅಧಿಕಾರಿ. ಅದೇ ರೀತಿ ಸಿ.ಎಲ್ … Continue reading ಚಾಳಿ ಬಿಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕರ್ನಾಟಕ ಮಾಹಿತಿ ಆಯೋಗ: BDA ಅಧಿಕಾರಿಗೆ 1 ಲಕ್ಷ ದಂಡಾಸ್ತ್ರ