ಫೆ.26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ ಆಯೋಜನೆ: ಸಚಿವ ಎಚ್.ಕೆ.ಪಾಟೀಲ

ಹುಬ್ಬಳ್ಳಿ / ಬೆಂಗಳೂರು : ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading ಫೆ.26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ ಆಯೋಜನೆ: ಸಚಿವ ಎಚ್.ಕೆ.ಪಾಟೀಲ