ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್

ಬೆಂಗಳೂರು: ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಅವರು ಕಳವಳ ವ್ಯಕ್ತಪಡಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಇದೆ ಎಂದು ಅವರು ಟೀಕಿಸಿದರು. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ … Continue reading ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್