ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗುತ್ತಿದೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ಸಿಎಂ, ಡಿಸಿಎಂ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಕಡೆ ಸಿಎಂ ಸಿದ್ಧರಾಮಯ್ಯ ಅವರೇನೋ ಹೈಕಮಾಂಡ್ ಬಯಸುವವರೆಗೂ ನಾನೇ ಸಿಎಂ ಎಂದು ಪದೇ ಪದೇ ಪುನರುಚ್ಚಾರ ಮಾಡುತ್ತಿದ್ದಾರೆ ಎಂದಿದ್ದಾರೆ. ಮತ್ತೊಂದು ಕಡೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಬಳಿ ಒಪ್ಪಂದ ಆಗಿದೆ, ಅಧಿಕಾರ … Continue reading ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗುತ್ತಿದೆ: ಆರ್.ಅಶೋಕ್