ಸೆಮಿಕಂಡಕ್ಟರ್ ಹಾಗೂ ಎಫ್‍ಎಂಸಿಜಿಗಳಿಗೆ ಪಿಎಲ್‍ಐ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ – ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಸೆಮಿಕಂಡಕ್ಟರ್ ಹಾಗೂ ಎಫ್‍ಎಂಸಿಜಿಗಳಿಗೆ ಪಿಎಲ್‍ಐ(ಉತ್ಪಾದನಾ ಆಧಾರಿತ ಪ್ರೋತ್ಸಾಹಕ)ಗಳನ್ನು ನೀಡುತ್ತಿರುವ ಮೊದಲ ರಾಜ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಲಘು ಉದ್ಯೋಗ ಭಾರತಿ ಹಾಗೂ ಕರ್ನಾಟಕ ಐ.ಎಂ.ಎಸ್ ಪ್ರತಿಷ್ಠಾನದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋ-2022 ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಕೈಗಾರಿಕೆಗಳ ಕೊಡುಗೆಯನ್ನು ಸರ್ಕಾರ ಮನಗಂಡಿದೆ. ಸರ್ಕಾರ ಕೈಗಾರಿಕಾ ಸ್ನೇಹಿಯಾದ ನೀತಿಗಳು, ಈಸ್ ಆಫ್ ಡೂಯಿಂಗ್ … Continue reading ಸೆಮಿಕಂಡಕ್ಟರ್ ಹಾಗೂ ಎಫ್‍ಎಂಸಿಜಿಗಳಿಗೆ ಪಿಎಲ್‍ಐ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ – ಸಿಎಂ ಬೊಮ್ಮಾಯಿ