ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆಯೂ ಸೂಚಿಸಿದೆ.
BIGG NEWS : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕಿಲ್ಲ ಅವಕಾಶ!
ಈ ನಡುವೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತೊಂದು ಮೈಲುಗಲ್ಲು ಸೃಷ್ಟಿಸಿದೆ. ವಯಸ್ಕರರಿಗೆ 2 ಡೋಸ್ ಲಸಿಕೆ ನೀಡುವಿಕೆಯಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ.
BIG NEWS: ಶ್ರೀಲಂಕಾದಲ್ಲಿ ಬಂಧಿತರಾಗಿದ್ದ 12 ಭಾರತೀಯ ಮೀನುಗಾರರ ಬಿಡುಗಡೆ | fishermen released
ಹೌದು. ವಯಸ್ಕರರಿಗೆ 2 ಡೋಸ್ ಲಸಿಕೆ ನೀಡುವಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ 3 ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ವಯಸ್ಕರರ ಪೈಕಿ ಶೇ.80ರಷ್ಟು ಮಂದಿಗೆ ಎರಡು ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
BIGG NEWS : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕಿಲ್ಲ ಅವಕಾಶ!