BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ

ಬಳ್ಳಾರಿ: ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದಳವಾಯಿ ಚಿತ್ತಪ್ಪನವರು ನಿಧನರಾಗಿದ್ದಾರೆ. ಜನಪದ ಮಹಾಕಾವ್ಯಗಳ ಧ್ವನಿಗೆ ದಿಕ್ಕು ತೋರಿಸಿದ ಮಹಾ ಪದಗಾರ ಇನ್ನಿಲ್ಲವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡಿ ಗ್ರಾಮದ ದಳವಾಯಿ ಚಿತ್ತಪ್ಪ (90 ವರ್ಷ) ನವರ ಸಿರಿಕಂಠಕ್ಕೆ ತಲೆದೂಗದವರಿಲ್ಲ. ಸಂಡೂರು-ಕೂಡ್ಲಿಗಿ ಪರಿಸರದಲ್ಲಿ ಹಬ್ಬ ಹರಿದಿನಗಳಲ್ಲಿ ಗಣನಾದದೊಂದಿಗೆ ಚಿತ್ತಪ್ಪನ ದನಿ ಕೇಳದಿದ್ದರೆ ಕಾರ್ಯಕ್ರಮ ಅಪೂರ್ಣ ಎಂಬುವುದು ಸುತ್ತಲಿನವರ ಅಭಿಪ್ರಾಯವಾಗಿದೆ. ಶ್ರೀಯುತರು ಹಲವಾರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಮುದಾಯ ಸಮ್ಮೇಳನಗಳಲ್ಲಿ ಹಾಡಿ ಜನಮನ ಗೆದ್ದಿದ್ದರು. ದಳವಾಯಿ ಚಿತ್ತಪ್ಪನವರು ತಮ್ಮ ಹದಿನೆಂಟನೇ ವಯಸ್ಸಿಗೆ … Continue reading BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ