Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳಿನ ಖ್ಯಾತ ನಟ `ವಿಶಾಲ್’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Actor Vishal Hospitalized

12/05/2025 7:47 AM

BIG NEWS : 10 ಉಪಗ್ರಹಗಳು ಗಡಿಗಳಲ್ಲಿ ನಿರಂತರ ನಿಗಾ ಇಡುತ್ತಿವೆ: ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಭಾರತದ ಭದ್ರತೆಗೆ ಇಸ್ರೋ ಮುಖ್ಯಸ್ಥರ ಭರವಸೆ.!

12/05/2025 7:37 AM

SHOCKING : ಕಾಡಿನಲ್ಲಿ ಸಿಕ್ಕ ‘ವಿಷ ಅಣಬೆ’ ಸೇವಿಸಿ 6 ಜನರು ದಾರುಣ ಸಾವು.!

12/05/2025 7:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ: 30 ಕಲಾವಿದರಿಗೆ ಪ್ರಶಸ್ತಿ
KARNATAKA

BREAKING: 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ: 30 ಕಲಾವಿದರಿಗೆ ಪ್ರಶಸ್ತಿ

By kannadanewsnow0904/11/2024 4:27 PM

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯಂದ ಕೊಡಮಾಡುವಂತ 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ ಹಾಗೂ ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತಂತೆ ಕರ್ನಾಟಕ ಜಾನಪದ ಅಕಾಡೆಮಿಯಂದ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಏಕತಾರಿ, ತಂಬೂರಿ ಕಲಾವಿದ ಕೆ.ಎಂ ರಾಮಯ್ಯ ಅವರಿಗೆ 2023ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ.

ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

  • ಬೆಂಗಳೂರು ಗ್ರಾಮಾಂತರದ ಓಬಮ್ಮ- ಸೋಬಾನೆ
  • ರಾಮನಗರ ಜಿಲ್ಲೆಯ ರಂಗಯ್ಯ -ಪಟ ಕುಣಿತ
  • ಕೋಲಾರದ ತೋಪಣ್ಣ ಮಂಚಂಡಹಳ್ಳಿ – ಕೀಲುಕುದುರೆ
  • ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ – ತಮಟೆ ವಾದನ
  • ತುಮಕೂರಿ ಜಿಲ್ಲೆಯ ಕದರಮ್ಮ- ಜನಪದ ಹಾಡು
  • ದಾವಣಗೆರೆ ಜಿಲ್ಲೆಯ ಕಾಟಮ್ಮ- ಕಥನ ಕಾವ್ಯ
  • ಚಿತ್ರದುರ್ಗದ ಸಿರಿಯಮ್ಮ-ಮಹಾಕಾವ್ಯ
  • ಶಿವಮೊಗ್ಗ ಜಿಲ್ಲೆ ಟೀಕಪ್ಪ- ಡೊಳ್ಳು ಕುಣಿತ
  • ಕೊಡಗು ಜಿಲ್ಲೆಯ ದೇವಕಿ ಕೆ.ಸಿ- ಊರ್ಟಿಕೋಟ್‌
  • ಮಂಡ್ಯದ ಗುರುಬಸವಯ್ಯ- ತಂಬೂರಿಪದ
  • ಹಾಸನದ ವೀರಭದ್ರಯ್ಯ- ತತ್ವಪದ
  • ಚಿಕ್ಕಮಗಳೂರಿನ ನಾಗರಾಜಪ್ಪ ವೈ.ಪಿ- ಕರಡಿಗೆ ಕಾವ್ಯ
  • ಮೈಸೂರಿನ ಗುರುಸಿದ್ದಯ್ಯ -ತಂಬೂರಿಪದ
  • ಉಡುಪಿಯ ಅಪ್ಪಿ -ಜನಪದ ಸೂಲಗಿತ್ತಿ
  • ದಕ್ಷಿಣ ಕನ್ನಡದ ಲೀಲಾವತಿ- ನಾಟಿವೈದ್ಯೆ
  • ಚಾಮರಾಜನಗರದ ಗೌರಮ್ಮ- ಸೋಬಾನೆಪದ
  • ಬೆಳಗಾವಿಯ ಶಿವನಪ್ಪ ಚಂದರಗಿ- ಡೊಳ್ಳುಕುಣಿತ
  • ಬಾಗಲಕೋಟೆಯ ಹನಮಂತ ವೆಂಕಪ್ಪ ಸುಗತೇಕರ-ಗೊಂದಳಿಪದ
  • ವಿಜಯಪುರದ ಇಮಾಂಬಿ ಇಮಾಮಸಾಬ-ತತ್ವಪದ
  • ಗದಗದ ಬಸಪ್ಪ ಹಡಗಲಿ- ಗೀಗೀ ಪದ
  • ಬಳ್ಳಾರಿಯ ದಳವಾಯಿ ಚಿತ್ತಪ್ಪ- ಜನಪದ ಮಹಾಕಾವ್ಯ
  • ಹಾವೇರಿಯ ಸಾವಕ್ಕಾ ಓಲೇಕಾರ- ಸೋಬಾನೆ, ಸಂಪ್ರಾದಯ ಪದ
  • ಉತ್ತರ ಕನ್ನಡದ ಈರಯ್ಯ ಮೊಗೇರ- ಕಾರಿನ್‌ಮನೆ ಕುಣಿತ, ಹೌಂದೇರಾಯನ ಕುಣಿತ
  • ಕಲಬುರಗಿ ಅಕ್ಕಮ್ಮ- ಸಂಪ್ರದಾಯ ಪದ
  • ಬೀದರ್‌ನ ಏಸಪ್ಪಾ- ಶಹನಾಯಿ
  • ರಾಯಚೂರಿನ ಶಾಂತಮ್ಮ- ಬುರ‍್ರಕಥೆ
  • ಕೊಪ್ಪಳದ ರೇವಣಪ್ಪ- ಡೊಳ್ಳಿನ ಹಾಡು, ಕುಣಿತ
  • ಧಾರವಾಡದ ರಾಮಪ್ಪ ಬಸವಂತಪ್ಪ ಮೂಲಗಿ- ಹಂತಿಪದ
  • ಯಾದಗಿರಿಯ ಅಮಯ್ಯಸ್ವಾಮಿ ಹಿರೇಮಠ- ಭಜನೆ

ಹೀಗಿದೆ ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಜೀ.ಶಂ.ಪ ತಜ್ಞ ಪ್ರಶಸ್ತಿಗೆ ದಕ್ಷಿಣ ಕನ್ನಡದ ಕೆ. ಚಿನ್ನಪ್ಪ ಗೌಡ ಹಾಗೂ ಬಿ.ಎಸ್‌. ಗದ್ದಗಿಮಠ ತಜ್ಞ ಪ್ರಶಸ್ತಿಗೆ ವಿಜಯನಗರದ ಮಂಜುನಾಥ ಬೇವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ

2022ರ ಸಾಲಿನಲ್ಲಿ ಬೆಂಗಳೂರು ಬಿ.ಎಸ್‌. ಸ್ವಾಮಿ ಅವರ ‘ಜಾನಪದ ಲೇಖನ ಗುಚ್ಚ’, ಬೆಂಗಲೂರು ಕುರುವ ಬಸವರಾಜು ಅವರ ‘ಭೌತಿಕ ವಸ್ತು ವಿಜ್ಞಾನ ಜಾನಪದ ಮತ್ತು ವಸ್ತು ಸಂಗ್ರಹಾಲಯಗಳ ಕುರಿತ ಲೇಖನಗಳು’, ನಾಗ ಎಚ್‌. ಹುಬ್ಳಿ ಜಾರ್ಖಂಡ್‌ ಅವರ ‘ಆದಿವಾಸಿ ಸಂಸ್ಕೃತಿ’, 2023ನೇ ಸಾಲಿನಲ್ಲಿ ಮೈಸೂರಿನ ವ.ನಂ. ಶಿವರಾಮು ಅವರ ‘ಜನಪದ–ಜಾನಪದ ಮತ್ತು ಕ್ಷೇತ್ರಕಾರ್ಯ’ ಬೆಂಗಳೂರಿನ ವಿಜಯಶ್ರೀ ಸಬರದ ಅವರ ‘ಸಬರದ ಮತ್ತು ಜಾನಪದ’ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

‘ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಶೀಘ್ರದಲ್ಲಿಯೇ ದಿನಾಂಕ ಮತ್ತು ಸ್ಥಳ ನಿಗದಿ ಮಾಡಲಾಗುವುದು. ಬೆಂಗಳೂರಿನಿಂದ ಹೊರಗೆ ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವಿದೆ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್‌  ಮಾಹಿತಿ ನೀಡಿದ್ದಾರೆ.

ಇನ್ನೂ ವಾರ್ಷಿಕ ಗೌರವ ಪ್ರಶಸ್ತಿಯು ತಲಾ ರೂ.25,000, ತಜ್ಞ ಪ್ರಶಸ್ತಿಯು ತಲಾ ರೂ.50,000, ಪುಸ್ತಕ ಪ್ರಶಸ್ತಿಯು ತಲಾ ರೂ.25,000 ನಗದು, ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ಹೊಂದಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಸಖಿ-ಒನ್ ಸ್ಟಾಪ್ ಸೆಂಟರ್‌ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

Share. Facebook Twitter LinkedIn WhatsApp Email

Related Posts

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM1 Min Read

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM1 Min Read
Recent News

BREAKING : ತಮಿಳಿನ ಖ್ಯಾತ ನಟ `ವಿಶಾಲ್’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Actor Vishal Hospitalized

12/05/2025 7:47 AM

BIG NEWS : 10 ಉಪಗ್ರಹಗಳು ಗಡಿಗಳಲ್ಲಿ ನಿರಂತರ ನಿಗಾ ಇಡುತ್ತಿವೆ: ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಭಾರತದ ಭದ್ರತೆಗೆ ಇಸ್ರೋ ಮುಖ್ಯಸ್ಥರ ಭರವಸೆ.!

12/05/2025 7:37 AM

SHOCKING : ಕಾಡಿನಲ್ಲಿ ಸಿಕ್ಕ ‘ವಿಷ ಅಣಬೆ’ ಸೇವಿಸಿ 6 ಜನರು ದಾರುಣ ಸಾವು.!

12/05/2025 7:32 AM

ಇಂದು ಬುದ್ಧ ಪೂರ್ಣಿಮೆ : ಷೇರು ಮಾರುಕಟ್ಟೆ ಮುಚ್ಚಲ್ಪಡುತ್ತದೆಯೇ? ಇಲ್ಲಿದೆ ಮಾಹಿತಿ | Share market

12/05/2025 7:30 AM
State News
KARNATAKA

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

By kannadanewsnow5712/05/2025 7:16 AM KARNATAKA 1 Min Read

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM

BREAKING : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ `ರಾಕೇಶ್ ಪೂಜಾರಿ’ ಸಾವು.!

12/05/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.