ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ ಬರೆದು ಜನವರಿ 23 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಬೇಕು. ಆಯ್ಕೆಯಾದ 15 ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ … Continue reading ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ