ಇಂದು ಸಂಜೆ ಮೈಸೂರಿಗೆ ‘ಸೋನಿಯಾ ಗಾಂಧಿ’ ಆಗಮನ : ನಾಳೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ |Bharath Jodo Yathra

ಮೈಸೂರು : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರಾ (Bharat Jodo Yatra) 3ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆ ಕರ್ನಾಟಕಕ್ಕೆ ಸೋನಿಯಾಗಾಂಧಿ ಭೇಟಿ ನೀಡಲಿದ್ದಾರೆ. ಹೌದು, ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ಅವರು ವಸ್ತು ಪ್ರದರ್ಶನಾ ಮೈದಾನದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬಳಿಕ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಾಳೆ ಮೈಸೂರು ನಗರದಿಂದ TS ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ಈ … Continue reading ಇಂದು ಸಂಜೆ ಮೈಸೂರಿಗೆ ‘ಸೋನಿಯಾ ಗಾಂಧಿ’ ಆಗಮನ : ನಾಳೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ |Bharath Jodo Yathra