ಬೆಂಗಳೂರು : ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಕುರಿತು ತನಿಖೆ ಮಾಡಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
BREAKING NEWS: ಈ ವರ್ಷದಿಂದಲೇ ಕರ್ನಾಟಕ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ; ಬಿ.ಸಿ ನಾಗೇಶ್
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೆರೆ ಒತ್ತುವರಿ ಕುರಿತು ತನಿಖೆ ಮಾಡಲು ಸರ್ಕಾರ ಸಿದ್ದವಾಗಿದ್ದು, ಒತ್ತುವರಿ ಬಗ್ಗೆ ತನಿಖೆ ಮಾಡಿಯೇ ಮಾಡುತ್ತೇವೆ. ತನಿಖೆಯ ಸ್ವರೂಪದ ಕುರಿತು ಮುಂದೆ ಮಾಹಿತಿ ನೀಡುತ್ತೇನೆ. ಕೆರೆ ಯಾವ ರೀತಿ ಒತ್ತುವರಿ ಮಾಡಲಾಯ್ತು? ಕೆರೆಗಳನ್ನು ಹೇಗೆ ಮುಚ್ಚಲಾಯ್ತು? ಅನುಮತಿ ಕೊಟ್ಟವರು ಯಾರು? ಈ ಎಲ್ಲದರ ಬಗ್ಗೆಯೂ ತನಿಖೆ ಮಾಡಲಾಗುತ್ತದೆ ಎಂದರು.
Health tips: ‘ಪಪ್ಪಾಯ’ ಹಣ್ಣನ್ನು ತಿಂದ ನಂತರ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬಾರದು | Papaya