BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ’ಕ್ಕೆ ಅಂಗೀಕಾರ

ಬೆಳಗಾವಿ : ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ ಅವರು, “ಕರ್ನಾಟಕ ಭೂ ಕಂದಾಯ ಕಾನೂನು ಕಂದಾಯ ಇಲಾಖೆಯ ಅಡಿಪಾಯ. ಆದರೆ, ಈ ಕಾನೂನಿನಲ್ಲಿ ಕೆಲವು ವ್ಯಾಖ್ಯಾನಗಳು ಕ್ಲಿಷ್ಟಕರವಾಗಿದೆ. ಹೀಗಾಗಿ ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ … Continue reading BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ’ಕ್ಕೆ ಅಂಗೀಕಾರ