BREAKING: ಕರ್ನಾಟಕ ‘ವಿಧಾನ ಪರಿಷತ್ 11 ಸ್ಥಾನ’ಗಳಿಗೆ ಚುನಾವಣೆಗೆ ದಿನಾಂಕ ಘೋಷಣೆ | MLC Election

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದಿದೆ. ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ … Continue reading BREAKING: ಕರ್ನಾಟಕ ‘ವಿಧಾನ ಪರಿಷತ್ 11 ಸ್ಥಾನ’ಗಳಿಗೆ ಚುನಾವಣೆಗೆ ದಿನಾಂಕ ಘೋಷಣೆ | MLC Election