BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿರುವುದಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಬಂಡಾಯ ಶಾಸಕ ಎಸ್.ಟಿ. ಸೋಮಶೇಖರ್ ಬಹಿರಂಗಪಡಿಸಿದ್ದಾರೆ. ಮತ್ತೊಂದೆಡೆ ಯಲ್ಲಾಪುರ ಕ್ಷೇತ್ರದ ಮತ್ತೊಬ್ಬ ಬಿಜೆಪಿ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ತಾವು “ಆತ್ಮಸಾಕ್ಷಿ ಮತ” ಚಲಾಯಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, “ನಾನು ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು … Continue reading BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ