ಬೆಂಗಳೂರು: ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 14 ಲೋಕಸಭೆ (Loksabha Elections 2024) ಕ್ಷೇತ್ರಗಳಲ್ಲಿ ಶಾಂತಿಯುತ ಚುನಾವಣೆ ನಡೆದಿದೆ. ಈ ನಡುವೆ ರಾಜ್ಯ ಚುನಾವಣಾ ಆಯೋಗ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ 70.41% ರಷ್ಟು ಮತದಾನ ಆಗಿದೆ.

ಇನ್ನೂ ಲೋಕಸಭಾ ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ (Chikkodi) ಅತಿ ಹೆಚ್ಚು 76.47% ಮತದಾನ ನಡೆದರೆ ಕಲಬುರಗಿಯಲ್ಲಿ (Kalaburagi) 61.73% ಮತದಾನ ನಡೆದಿದೆ.
ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ
* ಚಿಕ್ಕೋಡಿ- 76.47%
* ಬೆಳಗಾವಿ- 71.00%
* ಬಾಗಲಕೋಟೆ- 70.10%
* ವಿಜಯಪುರ- 64.71%
* ಕಲಬುರಗಿ- 61.73%
* ರಾಯಚೂರು- 61.81%
* ಬೀದರ್-‌ 63.55%
* ಕೊಪ್ಪಳ- 69.87%
* ಬಳ್ಳಾರಿ- 72.35%
* ಹಾವೇರಿ- 74.75%
* ಧಾರವಾಡ- 72.12%
* ಉತ್ತರ ಕನ್ನಡ- 73.52%
* ದಾವಣಗೆರೆ- 76.23%
* ಶಿವಮೊಗ್ಗ- 76.05%

Share.
Exit mobile version